Homeಕರ್ನಾಟಕ'ಆಪರೇಷನ್ ಸಿಂಧೂರ' ಯಶಸ್ವಿಗೆ ಪ್ರಾರ್ಥಿಸಿ ಬಿಜೆಪಿಯಿಂದ ಕಾಲ್ನಡಿಗೆ

‘ಆಪರೇಷನ್ ಸಿಂಧೂರ’ ಯಶಸ್ವಿಗೆ ಪ್ರಾರ್ಥಿಸಿ ಬಿಜೆಪಿಯಿಂದ ಕಾಲ್ನಡಿಗೆ

ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಈ ಕಾರ್ಯ ಯಶಸ್ವಿಯಾಗಲೆಂದು ಬಿಜೆಪಿ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿತ್ತು.

‘ರಾಷ್ಟ್ರರಕ್ಷಣೆಗಾಗಿ ನಾವೆಲ್ಲರೂ’ ಎಂಬ ಘೋಷವಾಕ್ಯದಡಿ ಭಾನುವಾರ ವಿದ್ಯಾರಣ್ಯಪುರದ ಎನ್‍ಟಿಎ ಆಟದ ಮೈದಾನದಿಂದ ಸಹಕಾರ ನಗರದ ಗಣೇಶ ದೇವಸ್ಥಾನದ ತನಕ ನಡಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ನಿವೃತ್ತ ಏರ್ ಮಾರ್ಷಲ್ ಎಸ್.ಪಿ. ಸಿಂಗ್, ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಎಸ್.ಎನ್. ಚನ್ನಬಸಪ್ಪ, ರಾಜ್ಯ ಕಾರ್ಯದರ್ಶಿ ಹೆಚ್.ಸಿ. ತಮ್ಮೇಶ್ ಗೌಡ, ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments