Homeಕರ್ನಾಟಕಬಾಕಿ ಇರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜತೆ ಚರ್ಚೆ: ಡಿ.ಕೆ....

ಬಾಕಿ ಇರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜತೆ ಚರ್ಚೆ: ಡಿ.ಕೆ. ಶಿವಕುಮಾರ್

ಬಾಕಿ ಇರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜತೆ ಚರ್ಚೆ: ಡಿ.ಕೆ. ಶಿವಕುಮಾರ್

ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ಬಾಕಿ ಉಳಿಸಿಕೊಂಡಿದೆ ಆದ ಕಾರಣ ನಾನು, ಹೆಚ್.ಕೆ ಪಾಟೀಲ್ ಹಾಗೂ ಎಂ.ಬಿ ಪಾಟೀಲ್ ಅವರು ಕರ್ನಾಟಕದ ಎಲ್ಲಾ ಸಂಸದರನ್ನು ಭೇಟಿ ಮಾಡಿ ಚರ್ಚಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ದೆಹಲಿಗೆ ತೆರಳುವ ಮುನ್ನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.

“ಚರ್ಚೆಯ ವಿಚಾರಗಳನ್ನು ಬಂದ ನಂತರ ತಿಳಿಸುತ್ತೇವೆ. ಎಲ್ಲರು ಒಟ್ಟಾಗಿ ನೀರಾವರಿ ವಿಚಾರಗಳ ಬಗ್ಗೆ ತೀರ್ಮಾನ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಾಯ ಮಾಡುತ್ತೇವೆ” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments