Homeಕರ್ನಾಟಕಹಿಂದುಳಿದ ವರ್ಗಗಳ‌ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸ್ವೀಕರಿಸಿದ ಸಿದ್ದರಾಮಯ್ಯ

ಹಿಂದುಳಿದ ವರ್ಗಗಳ‌ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸ್ವೀಕರಿಸಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಕುರ್ಚಿಯಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎನ್ನವ ಚರ್ಚೆಯ ನಡುವೆ ರಾಜ್ಯ ಹಿಂದುಳಿದ ವರ್ಗಗಳ‌ ಆಯೋಗ ಸಿದ್ದಪಡಿಸಿದ”ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ” ಯನ್ನು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಇಂದು ಸಿದ್ದರಾಮಯ್ಯ ಸ್ವೀಕರಿಸಿದರು.

ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ.ಮಹದೇವಪ್ಪ, ಎಂ.ಸಿ.ಸುಧಾಕರ್, ಸತೀಶ್ ಜಾರಕಿಹೊಳಿ, ಚಲುರಾಯಸ್ವಾಮಿ, ಶಾಸಕರಾದ ಕೋನರೆಡ್ಡಿ, ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಹಾಗೂ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂಧನ್ ಆರ್ ನಾಯಕ್ , ಸದಸ್ಯರುಗಳಾದ ಶಿವಣ್ಣಗೌಡ, ಚಂದ್ರಪ್ಪ ಯಾದವ,
ಪ್ರತಿಭಾ ಕುಳಾಯಿ, ಡಾ.ಸಿ.ಎಂ.ಕುಂದಗೋಳ, ಡಾ.ಜಿ.ಎನ್.ಶ್ರೀಕಂಠಯ್ಯ ಹಾಗೂ ಸದಸ್ಯ ಕಾರ್ಯದರ್ಶಿ ದಯಾನಂದ್, ಊರ್ಮಿಳಾ ಬಿ ಆಡಳಿತಾತ್ಮಕ ಕಾರ್ಯದರ್ಶಿ, ಡಿ.ಎನ್.ನಾಯಕ್ ಆಯೋಗದ ವಿಶೇಷ ಸಲಹೆಗಾರರು ಮತ್ತು ಇತರೆ ತಜ್ಞರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments