Homeಕರ್ನಾಟಕಈಸೂರಿನಲ್ಲಿ ಹುತಾತ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಪುಷ್ಪನಮನ : ಸಚಿವ ಡಾ. ಯತೀಂದ್ರ. ಸಿದ್ದರಾಮಯ್ಯ

ಈಸೂರಿನಲ್ಲಿ ಹುತಾತ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಪುಷ್ಪನಮನ : ಸಚಿವ ಡಾ. ಯತೀಂದ್ರ. ಸಿದ್ದರಾಮಯ್ಯ

‘ಭಾರತ್ ಜೋಡೋ 2.0’ (ಜನತಾ ಜೋಡೋ ಜಾಗೃತಿ) ಪಾದಯಾತ್ರೆ ಕಾರ್ಯಕ್ರಮದ ಅಂಗವಾಗಿ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ ಪ್ರಥಮವಾಗಿ ‘ಸ್ವತಂತ್ರ ಸರ್ಕಾರ’ ಎಂದು ಘೋಷಿಸಿಕೊಂಡು ಬ್ರಿಟಿಷರ ವಿರುದ್ಧ ಧೀರ ಹೋರಾಟ ನಡೆಸಿ ಜೀವತ್ಯಾಗ ಮಾಡಿದ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಐತಿಹಾಸಿಕ ಈಸೂರು ಗ್ರಾಮದ ಹುತಾತ್ಮರ ಸ್ಮಾರಕಕ್ಕೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ, ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್, ಮುಜರಾಯಿ ಹಾಗೂ ಮೀನುಗಾರಿಕೆ ಸಚಿವರಾದ ಕೆ.ಎಸ್. ಬಸವಂತಪ್ಪ, ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ, ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಸ್ ಬಾನು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರಾದ ಎಸ್. ಪಿ. ನಾಗರಾಜಗೌಡ ಸೇರಿದಂತೆ ಹಲವು ಪ್ರಮುಖ ನಾಯಕರು, ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments