Homeಕರ್ನಾಟಕಬೆಳಗಾವಿಯಲ್ಲಿ ವಾಲ್ಮೀಕಿ ಜಯಂತಿ ಮೆರವಣಿಗೆಗೆ ಸಿಎಂ ಡಿ ಕೆ ಶಿವಕುಮಾರ್ ಚಾಲನೆ

ಬೆಳಗಾವಿಯಲ್ಲಿ ವಾಲ್ಮೀಕಿ ಜಯಂತಿ ಮೆರವಣಿಗೆಗೆ ಸಿಎಂ ಡಿ ಕೆ ಶಿವಕುಮಾರ್ ಚಾಲನೆ

ಸಿಎಂ ಡಿ ಕೆ ಶಿವಕುಮಾರ್ ಅವರು ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೆರವಣಿಗೆಗೆ ಸೋಮವಾರ ಚಾಲನೆ ನೀಡಿದರು.

ಸಚಿವ ಸತೀಶ್ ಜಾರಕಿಹೊಳಿ, ಎಸ್ ಎಸ್ ಮಲ್ಲಿಕಾರ್ಜುನ, ವಿಧಾನಸಭೆ ಆಡಳಿತ ಪಕ್ಷದ ಮುಖ್ಯಸಚೇತಕರಾದ ಅಶೋಕ್ ಪಟ್ಟಣ್, ಲಕ್ಷ್ಮಿ ಹೆಬ್ಬಾಳ್ಕರ್, ಎನ್ ಎಚ್ ಕೋನರೆಡ್ಡಿ, ಆಸೀಫ್ ರಾಜು ಸೇಠ್, ಸಿ ಎಸ್ ನಾಡಗೌಡ, ಮಹಾಂತೇಶ್ ಕೌಜಲಗಿ, ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments