Homeಕರ್ನಾಟಕಸಂಸದ ಪ್ರಜ್ವಲ್‌ ರೇವಣ್ಣ ಸರ್ಕಾರಿ ನಿವಾಸಕ್ಕೆ ಎಫ್‌ಎಸ್ಎಲ್ ತಂಡ ಭೇಟಿ

ಸಂಸದ ಪ್ರಜ್ವಲ್‌ ರೇವಣ್ಣ ಸರ್ಕಾರಿ ನಿವಾಸಕ್ಕೆ ಎಫ್‌ಎಸ್ಎಲ್ ತಂಡ ಭೇಟಿ

ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಹಾಸನದ ಸಂಸದರ ಸರ್ಕಾರಿ ನಿವಾಸಕ್ಕೆ ಎಫ್‌ಎಸ್ಎಲ್ ತಂಡ ಭೇಟಿ ನೀಡಿದೆ.

ಹಾಸನ ನಗರದ ಆರ್.ಸಿ.ರಸ್ತೆಯಲ್ಲಿರುವ ಸಂಸದರ ನಿವಾಸಕ್ಕೆ ಹಾಕಿದ್ದ ಬೀಗವನ್ನು ಸ್ಥಳೀಯ ಪೊಲೀಸರ ಸಮ್ಮುಖದಲ್ಲಿ ತೆರೆದು ಎಫ್‌ಎಸ್‌ಎಲ್ ತಂಡ‌ ಒಳಪ್ರವೇಶಿಸಿ ಸಾಕ್ಷ್ಯಕ್ಕಾಗಿ ಹುಡುಕಾಟ ಆರಂಭಿಸಿದೆ.

ಸಂಸದ ಮನೆ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಈಗಾಗಲೇ ಎಸ್ಐಟಿ ತಂಡ ಸಂಸದರ ಈ ನಿವಾಸದಲ್ಲಿ ಸಂತ್ರಸ್ತೆಯ ಸ್ಥಳ ಮಹಜರು ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments