Homeಕರ್ನಾಟಕಹೆಚ್ ​ಡಿ ಕುಮಾರಸ್ವಾಮಿ, ಎಂಎಲ್‌ಸಿ ರಮೇಶ್ ಗೌಡ ವಿರುದ್ಧ ಎಫ್​ಐಆರ್

ಹೆಚ್ ​ಡಿ ಕುಮಾರಸ್ವಾಮಿ, ಎಂಎಲ್‌ಸಿ ರಮೇಶ್ ಗೌಡ ವಿರುದ್ಧ ಎಫ್​ಐಆರ್

50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಉದ್ಯಮಿ ವಿಜಯ್ ತಾತಾ ನೀಡಿದ್ದ ದೂರಿನ ಮೇರೆಗೆ ಕೇಂದ್ರ ಸಚಿವ ಹೆಚ್ ​ಡಿ ಕುಮಾರಸ್ವಾಮಿ ವಿರುದ್ಧ ಎಫ್​ಐಆರ್ ದಾಖಲಾಗಿದೆ.

BNS U/s3(5)308,(2)351(2) ಅಡಿಯಲ್ಲಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಎಂಎಲ್‌ಸಿ ರಮೇಶ್ ಗೌಡ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ತಾತಾ ಎಂಬವರು ಕುಮಾರಸ್ವಾಮಿ ಹಾಗೂ ರಮೇಶ್ ​ಗೌಡ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದರು. ದೂರಿನಲ್ಲಿ 50 ಕೋಟಿ ರೂಪಾಯಿ ನೀಡುವಂತೆ ಕುಮಾರಸ್ವಾಮಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದರು. ಈ ದೂರಿನ ಮೇರೆಗೆ ಇದೀಗ ಕುಮಾರಸ್ವಾಮಿ ಮತ್ತು ಎಂಎಲ್‌ಸಿ ರಮೇಶ್ ಗೌಡ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments