Homeಕರ್ನಾಟಕಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನಂದಿನಿ ತುಪ್ಪ ಮಾತ್ರ ಬಳಸಲು ಸರ್ಕಾರ ಸೂಚನೆ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನಂದಿನಿ ತುಪ್ಪ ಮಾತ್ರ ಬಳಸಲು ಸರ್ಕಾರ ಸೂಚನೆ

ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ ಪ್ರಸಾದ ತಯಾರಿಕೆಗೆ ಮತ್ತು ಶುದ್ಧ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಶುಕ್ರವಾರ ಹೊರಡಿಸಿರುವ ಸುತ್ತೋಲೆಯಲ್ಲಿ, ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದೆ.

ಹಾಗೆಯೇ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments