Homeಸಿನಿಮಾದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ & ವಿಜಯ್ ದೇವರಕೊಂಡ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ & ವಿಜಯ್ ದೇವರಕೊಂಡ

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು (ಫೆ.26) ಉದಯಪುದಲ್ಲಿ ಈ ಜನಪ್ರಿಯ ಜೋಡಿಯು ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ.

ಕೆಲ ವರ್ಷಗಳಿಂದ ಗುಟ್ಟಾಗಿ ಡೇಟಿಂಗ್ ಮಾಡ್ತಿದ್ದ ಈ ಜೋಡಿ ಈಗ ಅಧಿಕೃತವಾಗಿ ಹಸೆಮಣೆ ಏರಿದೆ.ತಮ್ಮ ಅಭಿಮಾನಿಗಳೇ ಇಟ್ಟ ಪ್ರೀತಿಯ ಹೆಸರು ‘ವಿರೋಶ್’ ಎಂಬ ಹೆಸರಿನಲ್ಲಿ ವಿವಾಹ ಸಮಾರಂಭ ನಡೆದಿದ್ದು, ‘ದಿ ವೆಡ್ಡಿಂಗ್ ಆಫ್ ವಿರೋಶ್’ ಕಾರ್ಯಕ್ರಮದ ಸೋಶಿಯಲ್ ಮೀಡಿಯಾದಲ್ಲೂ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ.

ಉದಯಪುರದ ಐಟಿಸಿ ಮೆಮೆಂಟೋಸ್‌ನಲ್ಲಿ ನಡೆದ ಈ ಜೋಡಿಯ ಮದುವೆಗೆ ಕೆಲವು ಸೆಲೆಬ್ರಿಟಿಗಳು, ರಾಜಕೀಯ ನಾಯಕರು ಸೇರಿದಂತೆ 100 ಅತಿಥಿಗಳು ಮಾತ್ರ ಆಗಮಿಸಿದ್ದರು ಎಂದು ವರದಿಯಾಗಿದೆ. ಸದ್ಯ ಮದುವೆಯ ಫೋಟೊಗಳಿಗಾಗಿ ವಿರೋಶ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

 

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments