ದಕ್ಷಿಣ ಭಾರತದ ಪ್ರಖ್ಯಾತ ಹಿನ್ನೆಲೆ ಗಾಯಕಿ, ‘ಗಾನಕೋಗಿಲೆ’ ಎಸ್. ಜಾನಕಿ (88) ಅವರು ಇಂದು (ಜುಲೈ 11) ರಂದು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.
ತಮ್ಮ ಮಾಧುರ್ಯಭರಿತ ಧ್ವನಿಯ ಮೂಲಕ ದಶಕಗಳ ಕಾಲ ಚಿತ್ರರಂಗ ಹಾಗೂ ಸಂಗೀತ ಪ್ರೇಮಿಗಳನ್ನು ಆಳಿದ್ದ ಅವರು, ಮೈಸೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ಸಂಗೀತ ವಲಯದ ಕಲಾವಿದರು ಹಾಗೂ ಅಪಾರ ಅಭಿಮಾನಿ ಬಳಗ ತೀವ್ರ ಸಂತಾಪ ಸೂಚಿಸಿದೆ.


