Homeಕರ್ನಾಟಕಫೆಬ್ರವರಿ 28 ರಿಂದ ಮೂರು ದಿನ ಹಂಪಿ ಉತ್ಸವ

ಫೆಬ್ರವರಿ 28 ರಿಂದ ಮೂರು ದಿನ ಹಂಪಿ ಉತ್ಸವ

ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 28 ರಿಂದ ಮೂರು ದಿನಗಳ ಕಾಲ ನಡೆಯಲಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಸಚಿವ ಜಮೀರ್ ಅಹಮದ್ ಖಾನ್ ಅವರು ಗುರುವಾರ ಬೆಳಗ್ಗೆ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸಮ್ಮತಿ ಪಡೆದಿದ್ದಾರೆ.

ಫೆ. 28 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ಉತ್ಸವ ಉದ್ಘಾಟನೆ ಮಾಡಲಿದ್ದು, ಮಾರ್ಚ್ 1 ಮತ್ತು 2 ರಂದು ಕಾರ್ಯಕ್ರಮಗಳು ಇರಲಿವೆ. ಮಾರ್ಚ್ 2 ರಂದು ಸಮಾರೋಪ ನಡೆಯಲಿದೆ. ಹಂಪಿ ಉತ್ಸವ ಕ್ಕೆ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments